ಸ್ಯಾಂಡಲ್ ವುಡ್

ಧ್ರುವ ಸರ್ಜಾ ಜನ್ಮದಿನ: ಲವರ್ ಬಾಯ್ ಆಗಿ ಬದಲಾದ ಆಕ್ಷನ್ ಪ್ರಿನ್ಸ್,

ಪಟಾಕಾ ನಭಾ ಜೊತೆ “ಕೆಮಿಸ್ಟ್ರಿ” ಗಿಳಿದ ಧ್ರುವ, ಎರಡು ಚಿತ್ರಗಳ ಘೋಷಣೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಇಂದು (ಅಕ್ಟೋಬರ್ 6) ಜನ್ಮದಿನದ ಸಂಭ್ರಮ. ಇದರ ಅಂಗವಾಗಿ ಅವರ ಅಭಿಮಾನಿಗಳಿಗೆ ಚಿತ್ರತಂಡದಿಂದ ಭರ್ಜರಿ ಸರ್ಪ್ರೈಸ್ ಸಿಕ್ಕಿದೆ. ಖ್ಯಾತ ಟಾಲಿವುಡ್ ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವ ಪ್ರಸಾದ್ ಹಾಗೂ ಕೃತಿ ಪ್ರಸಾದ್ ನಿರ್ಮಿಸುತ್ತಿರುವ ಈ ನೂತನ ಸಿನಿಮಾಗೆ ‘ಕೆಮಿಸ್ಟ್ರಿ’ ಎಂದು ಶೀರ್ಷಿಕೆ ಇಡಲಾಗಿದೆ. ಜೊತೆಗೆ ಪ್ರೋಮೋ ಮತ್ತು ಫಸ್ಟ್ ಲುಕ್

ಧ್ರುವ ಸರ್ಜಾ ಜನ್ಮದಿನ: ಲವರ್ ಬಾಯ್ ಆಗಿ ಬದಲಾದ ಆಕ್ಷನ್ ಪ್ರಿನ್ಸ್, Read More »

ಶೀಘ್ರದಲ್ಲೇ ‘18 ಎಕರೆ ಸಿನಿಮಾ ಲಕ್ಕಪ್ಪ’ ತೆರೆಗೆ

ಇದು ಸಿನಿಮಾ ಹಿಂದೆ ನಡೆಯುವ ಕಥೆ ಈ ಹಿಂದೆ ಗಾಯತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ ವಿ.ಕುಮಾರ್ (ರಾಘವ ವಿನೋದ್ ಕುಮಾರ್) ,ಅವರೀಗ ಸದ್ದಿಲ್ಲದೆ ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ಆ ಚಿತ್ರದ ಹೆಸರು ’18 ಎಕ್ರೆ ಸಿನಿಮಾ ಲಕ್ಕಪ್ಪ’.ಚಿತ್ರರಂಗದಲ್ಲಿ ತೆರೆಯ ಹಿಂದೆ ನಡೆಯುವ ಒಂದಷ್ಟು ಸತ್ಯಘಟನೆಗಳನ್ನು ಈ ಸಿನಮಾ‌ ಮೂಲಕ ಹೇಳಹೊರಟಿದ್ದಾರೆ. ಸಿನಿಮಾರಂಗಕ್ಕೆ ಹೊಸದಾಗಿ ಬರೋ ನಾಯಕ, ನಾಯಕಿಯರ ಅನುಭವಗಳು, ಪ್ರೊಡಕ್ಷನ್ ಅನುಭವ ಇಲ್ಲದೆ ಚಿತ್ರರಂಗಕ್ಕೆ ಬರುವ ನಿರ್ಮಾಪಕರರನ್ನು ಮ್ಯಾನೇಜರ್ ಗಳು ಹೇಗೆಲ್ಲಾ

ಶೀಘ್ರದಲ್ಲೇ ‘18 ಎಕರೆ ಸಿನಿಮಾ ಲಕ್ಕಪ್ಪ’ ತೆರೆಗೆ Read More »

ಅನಂತನ ಚತುರ್ದಶಿ ದಿನದಂದು ಗಣೇಶನ ಸನ್ನಿಧಿಯಲ್ಲಿ ಸೆಟ್ಟೇರಿದ ಬ್ಯಾಂಗಲ್ ಬಂಗಾರಿ

ಯುವ ರಾಜಕುಮಾರ್ ಅಭಿನಯದ ಎಕ್ಕಾ ಚಿತ್ರದ ಬ್ಯಾಂಗಲ್ ಬಂಗಾರಿ ತುಂಬಾ ಜನಪ್ರಿಯವಾದ ಹಾಡು. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಹೌದು. ಶಂಕರ್ ರಾಮರೆಡ್ಡಿ ನಿರ್ಮಿಸಿ, ಮರಡಿಹಳ್ಳಿ ಚಂದ್ರನಾಗ್ ಅವರು ನಿರ್ದೇಶಿಸುತ್ತಿರುವ ನೂತನ ಚಿತ್ರಕ್ಕೆ ಬ್ಯಾಂಗಲ್ ಬಂಗಾರಿ ಎಂದು ಹೆಸರಿಡಲಾಗಿದೆ.ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಂದಿನಿ ಬಡಾವಣೆಯ ಬಲಮುರಿ ಪ್ರಸಿದ್ಧಿ ಶ್ರೀವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಮುಂಗಾರು ಮಳೆ ಚಿತ್ರದ ನಿರ್ಮಾಪಕರಾದ ಇ.ಕೃಷ್ಣಪ್ಪ ಅವರು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಶಾಸಕ ಗೋಪಲಯ್ಯ

ಅನಂತನ ಚತುರ್ದಶಿ ದಿನದಂದು ಗಣೇಶನ ಸನ್ನಿಧಿಯಲ್ಲಿ ಸೆಟ್ಟೇರಿದ ಬ್ಯಾಂಗಲ್ ಬಂಗಾರಿ Read More »

ಕನ್ನಡಿಗರಿಗೆ ಹೆಮ್ಮೆಯ ಕ್ಷಣ! 50 ವರ್ಷಗಳ ಸಿನಿ ಪಯಣಕ್ಕೆ ಸಿಕ್ಕಿತು ಗೌರವ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್! ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರ ಐದು ದಶಕಗಳಿಗೂ ಮೀರಿದ ಸಿನಿ ಪಯಣಕ್ಕೆ ಇದೀಗ ಪ್ರತಿಷ್ಠಿತ ಗೌರವ ದೊರೆತಿದೆ. 2024ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಅನಂತ್ ನಾಗ್ ಅವರು ಇಂದು, ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ಪ್ರಶಸ್ತಿ ಪ್ರದಾನ

ಕನ್ನಡಿಗರಿಗೆ ಹೆಮ್ಮೆಯ ಕ್ಷಣ! 50 ವರ್ಷಗಳ ಸಿನಿ ಪಯಣಕ್ಕೆ ಸಿಕ್ಕಿತು ಗೌರವ Read More »

‘ಚಂದ್ರಹಾಸ’ ಟ್ರೇಲರ್ ‍ಬಿಡುಗಡೆ,ಇದು ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹರೀಶ್‍ ನಟನೆಯ ಚಿತ್ರ

‘ಚಂದ್ರಹಾಸ’ ಅಂದಕ್ಷಣ ನಮಗೆ ಡಾ.ರಾಜ್‌ಕುಮಾರ್ ನಟನೆಯ ಸಿನಿಮಾ ನೆನಪಾಗುತ್ತೆ. ಆದ್ರೀಗ ಮತ್ತದೆ ಹೆಸರಿನ ಸಿನಿಮಾವೊಂದು ತಯಾರಾಗಿದ್ದು ರಿಲೀಸ್‌ಗೆ ರೆಡಿಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಹರೀಶ್ ಹಿರಿಯೂರು ಹೀರೋ ಆಗಿ ಅಭಿನಯಿಸಿರುವ ಚಿತ್ರ ಚಂದ್ರಹಾಸ. ಆನಂದ್ ಕಲಕಬಂಡಿ ಚೊಚ್ಚಲ ನಿರ್ದೇಶನದ ಚಂದ್ರಹಾಸ ಸಿನಿಮಾಗೆ ಬಸನಗೌಡ ಪಟೀಲ್ ಅಮರಶ್ರೀ ಕಂಬೈನ್ಸ್ ಬ್ಯಾನರ್‌ನಡಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಗಾನಪ್ರಿಯರ ಹೃದಯ ಗೆದ್ದಿರುವ ಚಂದ್ರಹಾಸ ಇದೀಗ ಟ್ರೈಲರ್ ಮೂಲಕ ಎಂಟ್ರಿ ಕೊಟ್ಟಿದೆ. ಸಿನಿಮಾ ಅಕ್ಟೋಬರ್ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. 

‘ಚಂದ್ರಹಾಸ’ ಟ್ರೇಲರ್ ‍ಬಿಡುಗಡೆ,ಇದು ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹರೀಶ್‍ ನಟನೆಯ ಚಿತ್ರ Read More »

ತೆಲುಗು ನಿರ್ಮಾಪಕರ ಕನ್ನಡ ಚಿತ್ರ, “ಕೊನೆಯಪತ್ರ “ಮೋಷನ್ ಪೋಸ್ಟರ್ ಅನಾವರಣ

ಆಕರ್ಷಕ ಶೀರ್ಷಿಕೆಯಲ್ಲೆ ಗಮನ ಸೆಳೆದಿರುವ *’ಕೊನೆಯಪತ್ರ’* ಚಿತ್ರದ ಎರಡು ರೀತಿಯ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು.  ಇದೇ ಸಂದರ್ಭದಲ್ಲಿ ಮಮತಾದೇವರಾಜು, ಡಾಗ್ ಸತೀಶ್ ಹಾಗೂ ಸಿನಿಪಂಡಿತರು ಹಾಜರಿದ್ದು ತಂಡಕ್ಕೆ ಶುಭ ಹಾರೈಸಿದರು. ಕೋಸಲ ಕ್ರಿಯೇಟೀವ್ ವರ್ಕ್ಸ್ ಪ್ರೈವೆಟ್ ಲಿಮಿಟಿಡ್ ಬ್ಯಾನರ್ ಅಡಿಯಲ್ಲಿ ಅನಂತಪುರ ಮೂಲದ  ರಾಜಕೀಯ ಮುಖಂಡ *ಬಿ.ನಾಗರಾಜು ನಿರ್ಮಾಣ* ಮಾಡುತ್ತಿರುವುದು ನೂತನ ಅನುಭವ.  ಚಂದನವನದಲ್ಲಿ ಹತ್ತು ವರ್ಷಗಳ ಕಾಲ ಏಳು ಚಿತ್ರಗಳಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದ ಸ್ಪುರದ್ರೂಪಿ *ಭಾರ್ಗವ್.ಬಿ.ವಿ

ತೆಲುಗು ನಿರ್ಮಾಪಕರ ಕನ್ನಡ ಚಿತ್ರ, “ಕೊನೆಯಪತ್ರ “ಮೋಷನ್ ಪೋಸ್ಟರ್ ಅನಾವರಣ Read More »

ಆ್ಯಕ್ಷನ್ ಕ್ವೀನ್ ಮಾಲಾಶ್ರೀ, ರುಕ್ಮಿಣಿ ವಸಂತ್ ಒಂದೇ ಸಿನಿಮಾದಲ್ಲಿ: ‘ಮಂಗಳಗೌರಿ’ ಪೋಸ್ಟರ್ ವೈರಲ್

ಸ್ಯಾಂಡಲ್‌ವುಡ್‌ನಲ್ಲಿ ಅಪರೂಪದ ಕಾಂಬಿನೇಷನ್‌ವೊಂದು ಒಂದಾಗಿದ್ದು, ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ನಟಿ ರುಕ್ಮಿಣಿ ವಸಂತ್ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿರುವ ‘ಮಂಗಳಗೌರಿ’ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಪೋಸ್ಟರ್‌ನಲ್ಲಿ ರುಕ್ಮಿಣಿ ವಸಂತ್ ಪೊಲೀಸ್ ಅಧಿಕಾರಿಯ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಕ್ಕದಲ್ಲಿ ಲಗೇಜ್ ಸೂಟ್‌ಕೇಸ್ ಹಿಡಿದು ನಿಂತಿರುವ ಮಾಲಾಶ್ರೀ ಮಾಸ್ ಲುಕ್‌ನಲ್ಲಿ ಗಮನ ಸೆಳೆದಿದ್ದಾರೆ. ಪೋಸ್ಟರ್‌ನ ಹಿನ್ನೆಲೆಯಲ್ಲಿ ‘ಲಕ್ನೋ’ ಎಂಬುದು ಕಾಣಿಸಿಕೊಂಡಿದ್ದು,

ಆ್ಯಕ್ಷನ್ ಕ್ವೀನ್ ಮಾಲಾಶ್ರೀ, ರುಕ್ಮಿಣಿ ವಸಂತ್ ಒಂದೇ ಸಿನಿಮಾದಲ್ಲಿ: ‘ಮಂಗಳಗೌರಿ’ ಪೋಸ್ಟರ್ ವೈರಲ್ Read More »

ಗಣೇಶ ಹಬ್ಬದಂದೇ ಮಗನ ಹೆಸರನ್ನು ರಿವೀಲ್ ಮಾಡಿದ ಡಾಲಿ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಗಣೇಶ ಚತುರ್ಥಿಯಂದೇ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ. ತಮ್ಮ ಮಗನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಡಾಲಿ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕರ್ನಾಟಕದ ನಕ್ಷೆಯ ಮಧ್ಯೆ ಮಗನ ಹೆಸರು ಇರುವ ಡಾಲರ್‌ನ್ನು ಮಾಡಿಸಿ, ಅದರ ಮೂಲಕ ಮಗನ ಹೆಸರನ್ನು ಡಾಲಿ ದಂಪತಿ ಪರಿಚಯಿಸಿದ್ದಾರೆ. ‘ಎರೆಯ’ ಎಂದರೆ ಒಡೆಯ, ಅಧಿಪತಿ ಎಂಬ ಅರ್ಥವಿದೆ. ಇತಿಹಾಸದಲ್ಲೂ ಇಮ್ಮಡಿ ಪುಲಕೇಶಿಯ ಬಾಲ್ಯದ ಹೆಸರು ‘ಎರೆಯ’ ಎಂದಾಗಿತ್ತು

ಗಣೇಶ ಹಬ್ಬದಂದೇ ಮಗನ ಹೆಸರನ್ನು ರಿವೀಲ್ ಮಾಡಿದ ಡಾಲಿ Read More »

ಉತ್ತರ ಕನ್ನಡ ಜಿಲ್ಲೆಯನ್ನು ಬಣ್ಣಿಸಲು ಪದಗಳು ಸಾಲದು: ಹಿರಿಯ ನಟ ದೊಡ್ಡಣ್ಣ

1801 ರಿಂದ 2026ರ ವರೆಗಿನ ಮೂರು ಕಾಲಘಟ್ಟ, ಉತ್ತರ ಕನ್ನಡ ಜಿಲ್ಲೆಯ ನೆಲದ ಕಥೆಯನ್ನು ಸಾರುವ *’ಕಾನ್ಧಾರಿ’* ಚಿತ್ರವೊಂದು ತೆರೆಗೆ ಬರಲು ಸಜ್ಜಾಗಿದೆ. ಹಿರಿಯ ನಟ ದೊಡ್ಡಣ್ಣ ಟ್ರೇಲರ್ ಬಿಡುಗಡೆ ಮಾಡಿ, ಜಿಲ್ಲೆಯ ಬಗ್ಗೆ ಸಕರಾತ್ಮಕವಾಗಿ ಖುಷಿ ಹಂಚಿಕೊಂಡರು. ಅಲ್ಲಿನವರೇ ಆಗಿರುವ *ಸುಪ್ರೀತ್ ಹೆಗಡೆ ಸೋಮನಮನೆ ಅವರು ಅಖ್ಯಾನ  ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ* ಮಾಡಿದ್ದಾರೆ. *ಪರಿಕಲ್ಪನೆ ಮತ್ತು ನಿರ್ದೇಶನ ವಿನಾಯಕ ಹೆಗಡೆ ಬೊಮ್ಮನಳ್ಳಿ* ಅವರದಾಗಿದೆ. ಹಿರಿಯ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಹಿರಿಯ  ಐಎಎಸ್ ಅಧಿಕಾರಿ ಸಂಜಯ ಶೆಟ್ಟನ್ನವರ್

ಉತ್ತರ ಕನ್ನಡ ಜಿಲ್ಲೆಯನ್ನು ಬಣ್ಣಿಸಲು ಪದಗಳು ಸಾಲದು: ಹಿರಿಯ ನಟ ದೊಡ್ಡಣ್ಣ Read More »

Scroll to Top